Drona Movie - Dr.Shivarajkumar, Iniya - Dir: Pramod Chakravarthy - MD: Ramkrish - Released

cinemapremi

New Member
ಡಾಲ್ಫಿನ್ ಮೀಡಿಯಾ ಹೌಸ್ ಲಾಂಛನದಲ್ಲಿ ಮಹದೇವ್.ಬಿ. ಸಂಗಮೇಶ.ಬಿ., ಶೇಶು ಚಕ್ರವರ್ತಿ ಕೂಡಿ ನಿರ್ಮಿಸುತ್ತಿರುವ ದ್ರೋಣ ಚಿತ್ರಕ್ಕೆ ಡಿ.ಟಿ.ಎಸ್. ಕಾರ್ಯ ಪೂರ್ಣಗೊಂಡಿತು. ಮುಂದಿನ ತಿಂಗಳು ಬಿಡುಗಡೆಯಾಗಲಿರುವ ಈ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ- ಪ್ರಮೋದ್ ಚಕ್ರವರ್ತಿ, ಛಾಯಾಗ್ರಹಣ - ಜೆ.ಎಸ್.ವಾಲಿ, ಸಂಗೀತ - ರಾಮ್‌ಕ್ರಿಶ್, ಸಂಕಲನ - ಬಸವರಾಜ ಅರಸ್, ಕಲೆ- ಆನಂದ್, ಸಹ ನಿರ್ದೇಶನ - ಭವಾನಿ ಶಂಕರ್, ಸಾಹಸ- ಡಿಫರೆಂಟ್ ಡ್ಯಾನಿ, ವಿಜಿ, ಸಾಹಿತ್ಯ-ವಿ ಮನೋಹರ್, ಡಾ. ನಾಗೇಂದ್ರ ಪ್ರಸಾದ್, ನಿರ್ವಹಣೆ-ವಜ್ರೇಶ್ವರಿ ಮಲ್ಲಿಕಾರ್ಜುನ, ಕರುನಾಡ ಚಕ್ರವರ್ತಿ ಡಾ|| ಶಿವರಾಜ್ ಕುಮಾರ್, ಶಿಕ್ಷಕನ ಪಾತ್ರದಲ್ಲಿ, ನಾಯಕಿಯಾಗಿ ಇನಿಯಾ, ಅಲ್ಲದೆ ಸ್ವಾತಿ ಶರ್ಮ, ರಂಗಾಯಣ ರಘು, ಬಾಬು ಹಿರಣ್ಣಯ್ಯ, ಶಂಕರ್ ರಾವ್, ರೇಖಾದಾಸ್, ರಾಮಸ್ವಾಮಿಗೌಡ, ಶ್ರೀನಿವಾಸ ಗೌಡ, ಆನಂದ್, ನಾರಾಯಣ ಸ್ವಾಮಿ, ವಿಜಯ್, ಜಯಶ್ರೀ ಕೃಷ್ಣನ್, ಮಾ|| ಮಹೆಂದ್ರ ಹಾಗೂ ರವಿಕಿಶನ್ (ಃoಟಟಥಿ ತಿooಜ) ಮುಂತಾದವರಿದ್ದಾರೆ.
 
Top