Ninna Sanihake Movie - Suraj Gowda, Dhanya Ramkumar - Dir: Suraj Gowda - Released

ಈಗಾಗಲೇ ಚಿತ್ರದ ಬಿಡುಗಡೆ ದಿನಾಂಕ ಪ್ರಕಟಿಸಿರುವ ಚಿತ್ರತಂಡಗಳು ದಿನಾಂಕವನ್ನು ಮುಂದೂಡುತ್ತಿದ್ದಾರೆ. ಕಳೆದ ತಿಂಗಳಷ್ಟೆ ಕೆಜಿಎಫ್ ಚಾಪ್ಟರ್ 2 ಚಿತ್ರತಂಡ ಸಹ ರಿಲೀಸ್ ದಿನಾಂಕ ಮುಂದೂಡಿತು. ಈಗ ಧನ್ಯಾ ರಾಮ್ಕುಮಾರ್ ಅಭಿನಯದ ಸಿನಿಮಾದ ಬಿಡುಗಡೆ ದಿನಾಂಕವನ್ನೂ ಮುಂದೂಡಲಾಗಿದೆ.

-
 
Top