Power Star Puneeth Rajkumar : Child Artist, Actor, Playback Singer, Anchor , Television Presenter

Arvi

Moderator
Staff member


Shankar Aswath
Like This Page · 23 hrs ·



ಇದು ನಾ ಕಂಡ ಸತ್ಯ-
ತಂದೆ ಮಹಾರಾಜ ಮಗ ರಾಜಕುಮಾರ, ಡಾ.ರಾಜ್ ರಲ್ಲಿ ಇದ್ದ ಅತಿ ದೊಡ್ಡ ಶಕ್ತಿ ಎಂದರೆ ವಿನಯ ತಾಳ್ಮೆ ಸಹನೆ ಸೈರಣೆ ವಿಶಾಲತೆ ಬಹುಶಃ ಅದು ಅವರ ಹುಟ್ಟಿನಿಂದಲೇ ಬಂದಿರಬಹುದು ಎಂದು ನಾನು ಹೇಳುತ್ತಿರುವುದಲ್ಲಾ ಇದು ನನ್ನ ತಂದೆ ನನಗೆ ಹೇಳಿದ್ದು. ಒಬ್ಬ ಮಹಾರಾಜನಿಗೆ ಇರಬೇಕಾದ ಗುಣಗಳು. ಅದೇ ಅಂಶ ಅವರ ವಂಶದ ಕುಡಿಯಲ್ಲೂ ಕಾಣಬಹುದು.ನನ್ನ ತಂದೆ ಅಪ್ಪುಸಾರ್ ಜೊತೆಯಲ್ಲಿ ಮೊದಲನೆಯ ಬಾರಿಗೆ ನಟಿಸುವ ಸಂದರ್ಭದಲ್ಲಿ" ಈ ಮಗುವಿಗೆ ಅಣ್ಣಾಅವರ ಎಲ್ಲಾ ಅಂಶಗಳು ಇದೆ ಮುಂದೆ ಇನ್ನೊಬ್ಬ ರಾಜಕುಮಾರ ಆಗುತ್ತಾನೆ"ಎಂದು ಹೇಳಿದ್ದರು ಅದು ಇಂದು ಅಪ್ಪು ಸಾರ್ ನಿರೂಪಿಸಿದರು.
ಮೇಲಿರುವ ಆ ಎರಡು ಜೀವಗಳು ಇದನ್ನು ನೋಡಿ ಎಷ್ಟು ಸಂತುಷ್ಟರಾಗಿರಬಹುದು.

 
Top